ಸುದ್ದಿ ಸಂಕ್ಷಿಪ್ತ

ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳ ಸಭೆ

ಮೈಸೂರು, ಅ. 31 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯು ನ.1ರ ಬೆಳಗ್ಗೆ 11ಕ್ಕೆ ಜಲದರ್ಶಿನಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳ ಸಭೆ ಕರೆದಿದ್ದಾರೆ.

ಸಭೆಯಲ್ಲಿ ದೆಹಲಿ ಚಲೋ ಹಾಗೂ ಜಿಲ್ಲಾ ರೈತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ರೂಪಿಸಲಾಗುವುದು. (ಕೆ.ಎಂ.ಆರ್)

Leave a Reply

comments

Related Articles

error: