ಸುದ್ದಿ ಸಂಕ್ಷಿಪ್ತ

ಸಹಕಾರ ಸಂಘಕ್ಕೆ ಆಯ್ಕೆ

ಮೈಸೂರು, ನ. 2 : ಮೈಸೂರು ಪ್ರಾಂತೀಯ ಇಂಜಿನಿಯರುಗಳ ಹಾಗೂ ತಾಂತ್ರಿಕೇತರ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಮುಂದಿನ 5 ವರ್ಷಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ನಾಗೇಶ್, ಉಪಾಧ್ಯಕ್ಷರಾಗಿ ಕೆ.ನಾರಾಯಣಸ್ವಾಮಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಶೋಭಾ ಕರ್ತವ್ಯ ನಿರ್ವಹಿಸಿದರು. (ಕೆ.ಎಂ.ಆರ್)

Leave a Reply

comments

Related Articles

error: