ಸುದ್ದಿ ಸಂಕ್ಷಿಪ್ತ

ಬ್ರಹ್ಮೋತ್ಸವ

ಮೈಸೂರಿನ ದೇವರಾಜ ಮೊಹಲ್ಲಾದ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಶ್ರೀ ಸಾಮ್ರಾಜ್ಯ ಮಹಾಲಕ್ಷ್ಮಿಯ ಸಾಮ್ರಾಜ್ಯ ಪಟ್ಟಾಭಿಷೇಕ ಮತ್ತು ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮೋತ್ಸವವು ನವೆಂಬರ್ 8ರಿಂದ ಆರಂಭಗೊಂಡಿದ್ದು ನವೆಂಬರ್ 14ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Leave a Reply

comments

Related Articles

error: