ಮೈಸೂರು

ಲಿಂಗಾಯಿತ ಸ್ವತಂತ್ರ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸ್ಸಿಗೆ ಮನವಿ

ಮೈಸೂರು, ನ.2 : ಲಿಂಗಾಯಿತ ಸ್ವತಂತ್ರ ಧರ್ಮಕ್ಕೆ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಲು ನಗರದ ಬಸವ ಭಾರತ ಪತ್ರಿಕೆ ಸಂಪಾದಕ ಮಾದಹಲ್ಳಿ ವಿ.ಶಿವರುದ್ರಪ್ಪ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಲಿಂಗಾಯತ ಧರ್ಮ ಸಮನ್ವಯ ಸಮಿತಿ ಅಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು. (ಕೆ.ಎಂ.ಆರ್)

Leave a Reply

comments

Related Articles

error: