ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ

ಜೆ.ಎಸ್.ಎಸ್.ಶಿಕ್ಷಣ ಸಂಸ್ಥೆಗಳ ವತಿಯಿಂದ ನವೆಂಬರ್ 10ರಂದು ಮಧ್ಯಾಹ್ನ 3ಗಂಟೆಗೆ ಜೆ.ಎಸ್.ಎಸ್.ಆಸ್ಪತ್ರೆಯ  ಶ್ರೀರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ 61ನೇ ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಅಧ್ಯಕ್ಷತೆಯನ್ನು ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ವಹಿಸಲಿದ್ದು, ಅತಿಥಿಗಳಾಗಿ ಡಾ.ಸಿ.ಪಿ.ಕೆ ಭಾಗವಹಿಸಲಿದ್ದಾರೆ.

Leave a Reply

comments

Related Articles

error: