ಸುದ್ದಿ ಸಂಕ್ಷಿಪ್ತ

ಕರಾಳ ದಿನಾಚರಣೆ

ಮೈಸೂರು ನಗರ ಭಾರತೀಯ ಜನತಾಪಾರ್ಟಿ ನವೆಂಬರ್ 10ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಟಿಪ್ಪು ಜಯಂತಿಯನ್ನು ವಿರೋಧಿಸಿ ಕರಾಳ ದಿನವನ್ನು ಆಚರಿಸಲು ನಿರ್ಧರಿಸಿದೆ ಎಂದು ಮೈಸೂರು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ತಿಳಿಸಿದ್ದಾರೆ.

Leave a Reply

comments

Related Articles

error: