ಸುದ್ದಿ ಸಂಕ್ಷಿಪ್ತ

ಟಿಪ್ಪು ದಿನಾಚರಣೆ

ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ 267 ಜನ್ಮ ದಿನಾಚರಣೆಯನ್ನು ಕಲಾಮಂದಿರದಲ್ಲಿ ನವೆಂಬರ್ 10ರಂದು ಬೆಳಿಗ್ಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

Leave a Reply

comments

Related Articles

error: